Thursday, April 18, 2024

ಜ. 7-8: ಶ್ರೀ ಗೋಪಾಲಕೃಷ್ಣ ಸೇವಾ ವಿಶ್ವಸ್ಥ ಮಂಡಳಿ ಧಾರ್ಮಿಕ ಮಹೋತ್ಸವ

ಕಲ್ಲಡ್ಕ: ಕೊಳ್ನಾಡು ಗ್ರಾಮ ಶ್ರೀ ಗೋಪಾಲಕೃಷ್ಣ ಸೇವಾ ವಿಶ್ವಸ್ಥ ಮಂಡಳಿ (ರಿ) ವಾರ್ಷಿಕೋತ್ಸವ ಮತ್ತು ಧಾರ್ಮಿಕ ಮಹೋತ್ಸವ ಅಂಗವಾಗಿ ಜ. 7ರಂದು ಸೂರ್ಯೋದಯದಿಂದ ಸೂರ್ಯಸ್ತ ತನಕ ವಿವಿಧ ಭಜನಾ ಮಂಡಳಿಗಳ ಭಾಗವಹಿಸುವಿಕೆಯಲ್ಲಿ ಭಜನೆ ಹಾಗೂ 24 ತೆಂಗಿನ ಕಾಯಿ ಶ್ರೀ ಮಹಾಗಣಪತಿ ಹೋಮ, ಜ.8 ರಂದು ಬೆಳಗ್ಗೆ 12 ಕಾಯಿ ಗಣಪತಿ ಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 6ಗಂಟೆಗೆ ಕಟೀಲು ಮೇಳದ ದೇವರ ಮೆರವಣಿಗೆ, ಪೂಜೆ, ಯಕ್ಷಗಾನ ಬಯಲಾಟ – ಪಂಚಕಲ್ಯಾಣ, ಎರಡು ದಿನವೂ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಸಂಚಾಲಕ ಕೈಯ್ಯೂರು ನಾರಾಯಣ ಭಟ್ ತಿಳಿಸಿದ್ದಾರೆ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...