ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪೆರ್ನೆ ಸಮೀಪದ ಅಮೈ ಎಂಬಲ್ಲಿ ಶುಕ್ರವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಕಿರು ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.
ಬಸ್ ನಲ್ಲಿ 27 ಪ್ರಯಾಣಿಕರಿದ್ದರೆಂದು ತಿಳಿದುಬಂದಿದೆ. ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಈ ಘಟನೆಯಿಂದ ಬಸ್ ಗೆ ಸ್ವಲ್ಪ ಹಾನಿಯಾಗಿದ್ದು, ಬಸ್ಸನ್ನು ರಾತ್ರಿ ಮೇಲಕ್ಕೆತ್ತಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here