Sunday, April 14, 2024

ಪೊಳಲಿ ಗಾಯತ್ರಿ ಪೂಜೆಯ ತೀರ್ಥ ಪ್ರೋಕ್ಷಣೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಭದ್ರಕಾಳಿ ದೇವಿಯ ವಾರ್ಷಿಕ ಗಾಯತ್ರಿ ಪೂಜೆ ಡಿ.31 ರಂದು ಮಂಗಳವಾರ ರಾತ್ರಿ ನಡೆಯಿತು. ದೇವರ ಪೂಜೆ ನಡೆದ ನಂತರ ಬಲಿ ಉತ್ಸವ ನಡೆದು, ನಂತರ ಗಾಯತ್ರಿ ಪೂಜೆ ನಡೆಯಿತು. ದೇವಳದ ತಂತ್ರಿಗಳು ಹಾಗೂ ಅರ್ಚಕರು ಪೂಜೆ ನೆರವೇರಿಸಿದರು. ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ನಂತರ ಪ್ರಸಾದ ವಿತರಣೆ ನಡೆಯಿತು.

ಮರುದಿನ ಬೆಳಗ್ಗೆ ಸಾವಿರ ಸೀಮೆಯ ಭಕ್ತಾಧಿಗಳು ಗಾಯತ್ರಿ ಪೂಜೆಯ ತೀರ್ಥ ಪ್ರೋಕ್ಷಣೆ ಮಾಡಿಸಿ ಮನೆಮನೆಗೆ ಕೊಂಡೊಯ್ಯುತ್ತಾರೆ. ಬುಧವಾರ ದೊಡ್ಡ ರಂಗಪೂಜೆ ನಡೆದು ಗುರುವಾರ ಕೊಡಮಣಿತ್ತಾಯಿ ನೇಮೋತ್ಸವ ನಡೆಯಲಿದೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...