Sunday, April 21, 2024

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ನಗರ ಭಜನೆಗೆ ಚಾಲನೆ

ಬಂಟ್ವಾಳ: ಬಂಟ್ವಾಳ ತಾ. ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿಯ ವತಿಯಿಂದ ನಡೆಯುವ ನಗರ ಭಜನ ಕಾರ್ಯಕ್ರಮಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು.
ದೇವಸ್ಥಾನದಲ್ಲಿ ದೀಪ ಬೆಳಗಿಸಿ, ಪೂಜೆ ಸಲ್ಲಿಸಿ, ಪ್ರಾರ್ಥನೆ ನಡೆಸುವುದರ ಮೂಲಕ ದೇವಸ್ಥಾನದ ಪ್ರಧಾನ ಅರ್ಚಕ ರಾಮಚಂದ್ರ ಭಟ್ ನಗರ ಭಜನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಜನ ಮಂಡಳಿಯ ಅಧ್ಯಕ್ಷ ದಿನೇಶ್ ಭಟ್ ದೈಲ, ಗೌರವಾಧ್ಯಕ್ಷ ಹೇಮಚಂದ್ರ ಶೆಟ್ಟಿಗಾರ್, ಮಂಡಳಿಯ ಸಂಚಾಲಕ ಸದಾನಂದ ಗೌಡ ಮತ್ತಾವು ಮತ್ತು ಭಜನ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.ಫೆ.೨೧ರಂದು ಮಹಾಶಿವರಾತ್ರಿಯಂದು ಭಜನ ಮಂಗಲೋತ್ಸವ ನಡೆಯಲಿದೆ.

More from the blog

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು...

ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್...