Monday, April 22, 2024

 ಜ.4: ‘ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ’ ಮಾಹಿತಿ ಕಾರ್ಯಾಗಾರ

ಉಜಿರೆ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಇದೇ ಜ.4 ರಂದು ಶನಿವಾರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ‘ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ’ ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಮತ್ತು ಕಾರ್ಯದರ್ಶಿ ಎಚ್. ಪದ್ಮಕುಮಾರ್ ತಿಳಿಸಿದ್ದಾರೆ.
ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಯನ್. ಪೂವಣಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸುವರು.
ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್. ಸುಧಾಕರ್ ಶುಭಾಶಂಸನೆ ಮಾಡುವರು.

More from the blog

ಸುಬ್ರಹ್ಮಣ್ಯ : ವೇತನಕ್ಕೆ ನೀತಿ ಸಂಹಿತೆ ಅಡ್ಡಿ ಆಯಿತೇ!! ಮೇಲಧಿಕಾರಿಗಳಿಗೆ ನೌಕರರ ನೋವು ಯಾಕೆ ಅರ್ಥ ಆಗುತ್ತಿಲ್ಲ..!

ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ರಥ ನಿರ್ಮಾಣ ಮೊದಲಾದ ಪಂಚಪರ್ವದ ಕೆಲಸ ಕಾರ್ಯಗಳನ್ನು ಪಾರಂಪರಿಕವಾಗಿ ನಿರ್ವಹಿಸುತ್ತಿರುವ ಸುಮಾರು 27 ಮಂದಿ ಮಲೆಕುಡಿಯ ಜನಾಂಗದ ನೌಕರರಿಗೆ ಕಳೆದ ಎರಡು ತಿಂಗಳುಗಳಿಂದ ದೇವಸ್ಥಾನದ ಆಡಳಿತ ವೇತನ...

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು...

ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...