ಬಂಟ್ವಾಳ: ಶ್ರೀರಾಮ ಪದವಿ ಕಾಲೇಜಿಗೆ ಫ್ರಾನ್ಸ್‌ನ ಅಂತರಾಷ್ಟ್ರೀಯ ರೇಡಿಯೋ ಇದರ ಭಾರತೀಯ ವರದಿಗಾರ ಸೆಬೆಸ್ಟಿಯನ್ ಫಾರ್ಸಿಸ್ ಅವರು ಭಾರತೀಯ ಸಂಸ್ಕೃತಿ ಮತ್ತು ಶಿಕ್ಷಣದ ವೈಶಿಷ್ಟ್ಯತೆಯ ಕುರಿತು ಪದವಿ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಹಾಗೂ ಬೆಂಗಳೂರಿನ ಅಶೋಕ್ ಜಿ. ಎಸ್. ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ವಿದ್ಯಾಶ್ರೀ ಎನ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here