Thursday, April 11, 2024

ಶ್ರೀರಾಮ ಪದವಿ ಕಾಲೇಜಿಗೆ ಗಣ್ಯರ ಭೇಟಿ

ಬಂಟ್ವಾಳ: ಪ್ರಕೃತಿಯೊಂದಿಗಿನ ಶಿಕ್ಷಣವು ಮಾತ್ರ ಮಾನವನನ್ನು ಸಹಜತೆಯತ್ತ ಕೊಂಡೊಯ್ಯಬಲ್ಲದು. ಅಂತಹ ಶಿಕ್ಷಣ ಇಲ್ಲಿ ಸಿಗುತ್ತಿದ್ದು, ವ್ಯಕ್ತಿ ನಿರ್ಮಾಣದ ನಿಜವಾದ ಕೇಂದ್ರ ಶ್ರೀರಾಮ ವಿದ್ಯಾಕೇಂದ್ರ ಎಂದು ಬೆಂಗಳೂರು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಮತ್ತೇ ಮುಂದುವರಿಸುತ್ತಾ ಅವರು, ನಾನು 3 ಬಾರಿ ಶಿಕ್ಷಣ ಕ್ಷೇತ್ರವನ್ನು ಪ್ರತಿನಿಧಿಸಿ ವಿಧಾನ ಪರಿಷತ್‌ನ ಸದಸ್ಯನಾಗಿ ಸುಮಾರು ಶಿಕ್ಷಣ ಸಂಸ್ಥೆಗಳನ್ನು ಸಂದರ್ಶಿಸಿದ್ದೇನೆ. ಆದರೆ ಇಲ್ಲಿ ನೀಡಲಾಗುವ ನೆಲ, ಜಲ, ಪರಿಸರದೊಂದಿಗೆ ಸಂಸ್ಕಾರವನ್ನು ಬೆಸೆಯುವ ಸಂಬಂಧವನ್ನು ಎಲ್ಲೂ ನೋಡಿಲ್ಲ ಎಂದು ಶ್ರೀರಾಮ ಪದವಿ ಕಾಲೇಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು.
ವೇದಿಕೆಯಲ್ಲಿ ಮೈಸೂರು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಡಾ ಶಿವಲಿಂಗಯ್ಯ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...