Wednesday, April 17, 2024

ಚಂದಳಿಕೆ ಕಾರ್ತಿಕ್ ಪ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಕೃಷ್ಣ ಮುದೂರು ಆಯ್ಕೆ

ವಿಟ್ಲ: ಚಂದಳಿಕೆ ಕಾರ್ತಿಕ್ ಪ್ರೆಂಡ್ಸ್ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ಕೃಷ್ಣ ಮುದೂರು ಅವರನ್ನು ಆಯ್ಕೆ ಮಾಡಲಾಯಿತು. ಇವರು ಹಲವಾರು ಧಾರ್ಮಿಕ ಹಾಗೂ ಸಂಘ ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ ಕ್ಲಬ್ ನ ಮಹಾಸಭೆಯಲ್ಲಿ ಮುಂದಿನ ಅವಧಿಗೆ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಗೌಡ ಎಂ., ಕೋಶಾಧಿಕಾರಿಯಾಗಿ ನರೇಂದ್ರ ಚಂದಳಿಕೆ, ಗೌರವ ಅಧ್ಯಕ್ಷ ಶೇಖರ್ ಕಾಯರ್ಮಾರ್., ಉಪಾಧ್ಯಕ್ಷ ಗಂಗಾಧರ ಕೆ. ಹಾಗು ಅವಿನಾಶ್ ಸಿ. ಜತೆ ಕಾರ್ಯದರ್ಶಿಯಾಗಿ ದಯಾನಂದ ಎಂ., ಸಂಸ್ಕೃತಿಕ ಕಾರ್ಯದರ್ಶಿಯಾಗಿ ಲೋಕೇಶ್ ವಿ., ಕ್ರೀಡಾ ಕಾರ್ಯದರ್ಶಿಯಾಗಿ ಲೋಹಿತ್ ಎಂ. ಹಾಗೂ ದೀಕ್ಷಿತ್ ಎಂ., ಲೆಕ್ಕಪರಿಶೋಧಕರಾಗಿ ಗಂಗಾಧರ ಸಿ., ಸಂಘಟನಾ ಕಾರ್ಯದರ್ಶಿಯಾಗಿ ಜಯರಾಮ್ ಯನ್., ಗೌರವ ಸಲಹಾಕಾರರಾಗಿ ಗಣೇಶ ಸಿ., ವಿಶ್ವನಾಥ್ ಎ., ಬಾಬು ವಿ ಕೆ. ಹಾಗೂ ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.

More from the blog

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...