ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ ಶ್ರೀ ಕಾಂಪ್ಲೆಕ್ಸ್ ನಲ್ಲಿ ಚಂದ್ರಹಾಸ ಪಲ್ಲಿಪಾಡಿ ನೇತೃತ್ವದಲ್ಲಿ “ಆಸರೆ ಪೌಂಡೇಶನ್“ಎಂಬ ಸಂಸ್ಥೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಮತ್ತು ಸ್ವಾಮಿ ವಿವೇಕ ಚೈತನ್ಯಾನಂದ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಹು ಇಲ್ಯಾಸ್ ಸಅದಿ.ಬದ್ರಿಯಾ ಜುಮಾ ಮಸೀದ್ ಬಡಕಬೈಲು,ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here