ಬಂಟ್ವಾಳ: ಮಂಗಳಾ ಫ್ರೆಂಡ್ಸ್ ಸರ್ಕಲ್ ಅಲೆತ್ತೂರು ಇದರ ವತಿಯಿಂದ 21ನೇ ವರ್ಷದ ಸಾಮೂಹಿಕ ಶನಿಪೂಜೆಯು ಫೆ.22ರಂದು ಅಲೆತ್ತೂರು ಪಂಜುರ್ಲಿ ದೈವಸ್ಥಾನದ ಬಳಿ ಮಂಗಳಾ ಭವನದಲ್ಲಿ ನಡೆಯಲಿದೆ. ಪೂಜೆಯ ನಂತರ ಸಾರ್ವಜನಿಕ ಅನ್ನಸಂತರ್ಪಣೆಯೂ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ್ ಕುಲಾಲ್ ಬಿ.ಸಿ.ರೋಡ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.