Tuesday, October 31, 2023

ಫೆ.13: ಬಾಕಿಲ ಕ್ಷೇತ್ರದಲ್ಲಿ ಸಂಕ್ರಮಣ ಸೇವೆ

Must read

ವಿಟ್ಲ: ಅನಂತಾಡಿ ಬಾಕಿಲಗುತ್ತು ಕ್ಷೇತ್ರದಲ್ಲಿ ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರ, ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಬೆರ್ಮೆರ್ ಬೈದೇರುಗಳು ಹಾಗೂ ಇತರ ಪರಿವಾರ ದೈವಗಳ ಕ್ಷೇತ್ರದಲ್ಲಿ ಫೆ. 13 ರಂದು ಸಂಕ್ರಮಣ ಸೇವೆಗಳು ನಡೆಯಲಿದೆ. ಭಕ್ತಾಭಿಮಾನಿಗಳು ಹೂವಿನ ಪೂಜೆ, ಸಂಕ್ರಮಣ ಪೂಜೆ ಹಾಗೂ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ, ಸಂಕಲ್ಪ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

More articles

Latest article