ಬಂಟ್ವಾಳ: ವಿಶ್ವ ಹಿಂದೂ ಪರಿಷತ್ತಿನ ಬಂಟ್ವಾಳ ಪ್ರಖಂಡದ ನೂತನ ಅಧ್ಯಕ್ಷರಾಗಿ ಪದ್ಮನಾಭ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ.ಈಚೆಗೆ ನಡೆದ ವಿಹಿಂಪ ನ ಸಭೆಯಲ್ಲಿ ಈ ಆಯ್ಕೆ ನಡೆದಿದೆ.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಸತೀಶ್ ,ಉಪಾಧ್ಯಕ್ಷ ಆನಂದ ಕಲ್ಲಕಟ್ಟ,ಗೋರಕ್ಷ ಪ್ರಮುಖ್ ಸರಪಾಡಿ ಆಶೋಕ್ ಶೆಟ್ಟಿ,ಬಜರಂಗದಳ ಪ್ರಮುಖರಾದ ಗುರುರಾಜ್ ಬಂಟ್ವಾಳ,ಭರತ್ ಕುಮ್ಢೇಲು,ಅಶ್ವಥ್ ಪುಂಜಾಲಕಟ್ಟೆ,ಪದ್ಮನಾಭ ವಿಟ್ಲ,ಅಕ್ಷಯ್ ರಜಪೂತ್ ಮೊದಲಾದವರಿದ್ದರು.ಪದ್ಮನಾಭ ಬಂಟ್ವಾಳ ಅವರು ಹಿರಿಯ ಸಹಕಾರಿಯಾಗಿದ್ದು,ಬಂಟ್ವಾಳ ವ್ಯ.ಸೇ.ಸ.ಸಂಘದ ಅಧ್ಯಕ್ಷರಾಗಿಯು ಆಯ್ಕೆಗೊಂಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here