ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ 2020-2023 ರ ಅವಧಿಗೆ ನೂತನ ಅಧ್ಯಕ್ಷರಾಗಿ ದೇವಪ್ಪ ಪೂಜಾರಿ ಬಡಗಬೆಳ್ಳೂರು ಬಾಳಿಕ ಅವರು ನೇಮಕಗೊಂಡಿದ್ದಾರೆ.

ಬಂಟ್ವಾಳ ತಾಲೂಕು ಪಂಚಾಯತ್ ನ ಸದಸ್ಯರಾಗಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಸದಸ್ಯತ್ವ ಅಭಿಯಾನದ ಕ್ಷೇತ್ರ ಸಂಚಾಲಕರಾಗಿ ಹಲವಾರು ಮಹತ್ತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ ಓರ್ವ ಸಕ್ರಿಯ ಕಾರ್ಯಕರ್ತನಿಗೆ ಇದೀಗ ಪ್ರತಿಷ್ಟಿತ ಬಂಟ್ವಾಳ ಕ್ಷೇತ್ರ ಬಿಜೆಪಿಯ ಅಧ್ಯಕ್ಷ ಸ್ಥಾನ ದೊರಕಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here