ಬಂಟ್ವಾಳ: ಬೊಂಡಾಲ ಕೊಡಿ ಪ್ರದೇಶದ ಕಮಲ ಶೆಟ್ಟಿಗಾರ್ ಮನೆಯಲ್ಲಿ ಫೆ. 21 ರಂದು ಶುಕ್ರವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಸಂಪೂರ್ಣ ಬೆಂಕಿಗೆ ಅಹುತಿಯಾಗಿದ್ದು, ಈ ಘಟನೆಯ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವಂತೆ ತಹಶಿಲ್ದಾರರಿಗೆ ಮತ್ತು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಜನಾರ್ದನ ಬೊಂಡಾಲ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here