ವಿಟ್ಲ: ಕನ್ಯಾನ ಚೆಡವು ದುಲ್-ಘುಖರ್ ಸೇವಾ ಸಂಘ ಬಡ ಮತ್ತು ಅನಾಥ ಮಕ್ಕಳ ಸಹಾಯಾರ್ಥವಾಗಿ 20ನೇ ವಾರ್ಷಿಕ ಮಹಾಸಮ್ಮೇಳನದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಭಾಗಿಯಾಗಿ ಶುಭ ಹಾರೈಹಿಸಿದರು.
ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸೋಮವಾರ ರಾತ್ರಿ ಅಮೃತವರ್ಷಿಣಿ ಸಭಾ ಭವನದಲ್ಲಿ ಬೆಂಗಳೂರಿನ ಪಾರ್ಶ್ವನಾಥ್ ಉಪಾಧ್ಯಾಯ ಮತ್ತು ಬಳಗದವರಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು.
...