ಬಂಟ್ವಾಳ: ಫೆ.20ರಂದು ಬೆಳಿಗ್ಗೆ 10.30ಕ್ಕೆ ಮಿನಿ ವಿಧಾನಸೌಧದ ಕಚೇರಿಯಲ್ಲಿ ತಾಲೂಕು ಮಟ್ಟದ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಲಿದೆ ಎಂದು ತಹಶೀಲ್ದಾರರ ಕಚೇರಿ ಪ್ರಕಟನೆ ತಿಳಿಸಿದೆ.