ಕೆಲಿಂಜ: ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಇಂದು ಮೆಚ್ಚಿ ಜಾತ್ರೆ ನಡೆಯಲಿದೆ. ಇಂದು ಮುಂಜಾನೆ ಕೆಲಿಂಜ ಬೆಜ್ಞನ್ತಿಮಾರಿನಿಂದ ಭಂಡಾರ ಬಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಧ್ವಜಾರೋಹಣಗೊಂಡಿತು. ಇಂದು ರಾತ್ರಿ 10 ಗಂಟೆಗೆ ಕಾಲಾವಧಿ ಮೆಚ್ಚಿ ಜಾತ್ರೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here