ವಿಟ್ಲ: ಕೇಪು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ. 12 ರಂದು ಬೆಳಗ್ಗೆ 10-30 ಗಂಟೆಗೆ ಗ್ರಾಮ ಪಂಚಾಯಿತಿಯ ಸಭಾ ಭನವನದಲ್ಲಿ ನಡೆಯಲಿದೆ. ಈ ಗ್ರಾಮಸಭೆಯಲ್ಲಿ ಹೆಚ್ಚಿನ ಗ್ರಾಮಸ್ಥರು ಬಂದು ಸಲಹೆಸೂಚನೆಗಳನ್ನು ನೀಡಬೇಕೆಂದು ಗ್ರಾ.ಪಂ. ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here