ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಮಹಾಸಭೆಯು ಫೆ.23 ರಂದು ಸಂಜೆ 5 ಗಂಟೆಗೆ ನಡೆಯಲಿರುವುದು. ಅದೇ ದಿನ ಮಹಾ ಸಭೆಯ ನಂತರ ಶ್ರೀ ದುರ್ಗಾಪೂಜೆ ಮತ್ತು ರಂಗ ಪೂಜೆ ನಡೆಯಲಿದೆ ಎಂದು ಕೈಯೂರು ನಾರಾಯಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here