


ಬಂಟ್ವಾಳ: ಅಪೂರ್ವ ಸೌಂದರ್ಯದ ಶಿಖರ ನರಹರಿ ಪರ್ವತದಲ್ಲಿ 6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜೀರ್ಣೋದ್ಧಾರದ ಕಾಮಗಾರಿಯನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ವೀಕ್ಷಿಸುತ್ತಿರುವುದು. ಆಡಳಿತ ಮೋಕ್ತೆಸರರಾದ ಡಾ. ಪ್ರಶಾಂತ ಮಾರ್ಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಆತ್ಮರಂಜನ್ ರೈ, ಉತ್ಸವ ಸಮಿತಿಯ ಅಧ್ಯಕ್ಷರಾದ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ ಹಾಗೂ ಸಮಿತಿಯ ಸದಸ್ಯರನ್ನು ಕಾಣಬಹುದು.


