ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಫೆ.21ರಂದು ಮಹಾಶಿವರಾತ್ರಿಯ ಅಂಗವಾಗಿ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಆರಾಧ್ಯ ದೇವರಿಗೆ ಶತರುದ್ರಾಭಿಷೇಕ ನಡೆಯಲಿರುವುದು.
ಸೇವೆ ಮಾಡಲಿಚ್ಛಿಸುವ ಭಕ್ತಾದಿಗಳು ಶ್ರೀ ಸಂಸ್ಥಾನದ ಸೇವಾವಿಭಾಗದಲ್ಲಿ ಹೆಸರು ನೋಂದಾಯಿಸಬಹುದು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here