ಬಂಟ್ವಾಳ: ಕಾಮಾಜೆ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾರ್ಚ್ 3ರಂದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿರಿಯ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದ್ದು, ಎಲ್ಲಾ ಹಿರಿಯ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರಾಂಶುಪಾಲ ಡಾ. ಗಿರೀಶ ಭಟ್ ಹಾಗೂ ಅಧ್ಯಕ್ಷ ಕೀರ್ತಿರಾಜ್ ಜಂಟಿ ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದ್ದಾರೆ.