ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.11 ಮಂಗಳವಾರ ದಂದು ಅಗೇಲು ಸೇವೆ ಇರುವುದಿಲ್ಲ.

ಶ್ರೀ ಕ್ಷೇತ್ರ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ವಾರ್ಷಿಕ ಜಾತ್ರಾ ಪ್ರಯುಕ್ತ ಸದ್ರಿ ಕ್ಷೇತ್ರದಲ್ಲಿ ಅಗೇಲು ಸೇವೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here