ಬಂಟ್ವಾಳ: ಬಂಟ್ವಾಳ ಮೆಸ್ಕಾಂನ ಉಪವಿಭಾಗ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಕಲ್ಲಡ್ಕ, ಕುಕ್ಕಿಪಾಡಿ ಹಾಗೂ ತುಂಬೆ ನೀರು ಪೂರೈಕೆ ವಿದ್ಯುತ್ ಮಾರ್ಗದಲ್ಲಿ  ಫೆ.18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯಾಗಲಿದೆ ಎಂದು‌ ಬಂಟ್ವಾಳ ಮೆಸ್ಕಾಂ ನ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ. ಈ ಅವಧಿಯಲ್ಲಿ ಕಲ್ಲಡ್ಕ, ಕುಕ್ಕಿಪಾಡಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ ಫೀಡರ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ಕುಡಿಯುವ ನೀರು ಪೂರೈಸುವ ಸ್ಥಾವರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here