ಬಂಟ್ವಾಳ:  ಬಂಟ್ವಾಳ ತಾಲೂಕು ಗಾಯತ್ರಿ ಕೋ-ಅಪರೇಟಿವ್ ಸೊಸೈಟಿ ಲಿ. ಮೆಲ್ಕಾರ್ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ 11 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಫೆ.22 ರಂದು ನಿಗದಿಯಾಗಿದ್ದ ಸೊಸೈಟಿಯ ಚುನಾವಣೆಯು ರದ್ದುಗೊಂಡಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here