ವಿಟ್ಲ: ವಿಟ್ಲ ಮಹತೋಬಾರ ಶ್ರೀಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಲಕ್ಷ ಬಿಲ್ವಾರ್ಚನೆ, ಏಕಾದಶರುದ್ರಾಭಿಷೇಕ ಹಾಗೂ ದೇವರ ಬಲಿ ಉತ್ಸವ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶಿವಪಂಚಾಕ್ಷರಿ ಮಂತ್ರ ಪಠಣ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.