ಬಂಟ್ವಾಳ: ಕಲ್ಲಡ್ಕ ಸಮೀಪ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ಗುಜರಿ ಅಂಗಡಿಗೆ ಬೆಂಕಿ ಬಿದ್ದ ಘಟನೆ ನಡೆದಿದೆ.

ಬಂಟ್ವಾಳ ಶಾಸಕರ ಸಹಾಯವಾಣಿಗೆ ಈ ಕುರಿತು ಕರೆ ಗುರುವಾರ ಕರೆ ಬಂದಿದ್ದು, ಮಾಹಿತಿ ಸಿಕ್ಕಿದ ತಕ್ಷಣ ನಗರ ಪೋಲೀಸರಿಗೆ ಹಾಗೂ ಅಗ್ನಿಶಾಮಕ ದಳದ ವತಿಗೆ ಮಾಹಿತಿ ನೀಡಲಾಯಿತು. ಅಗ್ನಿ ಶಾಮಕ ದಳದ ಅಧಿಕಾರಿಗಳು ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here