ಬಂಟ್ವಾಳ: ಜನಾಭಿಪ್ರಾಯದ ಹಿನ್ನೆಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕೆಲವು ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

ದ್ವಿ-ಚಕ್ರ ವಾಹನಗಳ (Two-Wheeler) ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ ನಿರ್ಧಾರವನ್ನು ಪುನರ್ ಪರಿಶೀಲಿಸಿ, ದ್ವಿ-ಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಲಾಕ್ಡೌನ್ ಸಮಯದಲ್ಲಿದ್ದಂತೆ ಯಥಾಸ್ಥಿತಿಯನ್ನು ಮುಂದುವರೆಸಲಾಗುತ್ತದೆ ಹಾಗೂ ಐ.ಟಿ.ಬಿ.ಟಿ. ಕ್ಷೇತ್ರದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕೊಟ್ಟು, ಉಳಿದಂತೆ ಮನೆಯಿಂದಲೇ ಕೆಲಸ (Work from Home)ನೀತಿಯನ್ನು ಮುಂದುವರೆಸಲಾಗುವುದು ಎಂದು ನಿರ್ಧರಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here