Wednesday, October 18, 2023

ಕುಕ್ಕಾಜೆ ಕ್ಷೇತ್ರ: ಕನಕಧಾರ ಯಾಗ ಮುಂದೂಡಿಕೆ

Must read

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ಕ್ಷೇತ್ರದಲ್ಲಿ ಮುಂದಿನ ವರ್ಷ ನಡೆಯಲಿರುವ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.19 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಬೇಕಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಕನಕಧಾರ ಯಾಗ ಹಾಗೂ ಜೀರ್ಣೋದ್ಧಾರ ಸಮಿತಿ ರಚನೆ ಕಾರ್ಯಕ್ರಮವನ್ನು ಕೊರೊನಾ ವೈರಸ್ ನಿಯಂತ್ರಣದ ವಿರುದ್ಧ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಸರ್ವ ಭಕ್ತರು ಸಹಕರಿಸಬೇಕೆಂದು ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

More articles

Latest article