Wednesday, October 25, 2023

ಬಂಟ್ವಾಳ ಘಟಕದ ಗ್ರಹರಕ್ಷಕ ಸಿಬ್ಬಂದಿಗಳಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಿಟ್ಟ್ ವಿತರಣೆ

Must read

ಬಂಟ್ವಾಳ: 100ಕ್ಕೂ ಅಧಿಕ ಗೃಹ ರಕ್ಷಕ ಸಿಬ್ಬಂದಿಗಳಿಗೆ ರಮಾನಾಥ ರೈ ನೇತೃತ್ವದಲ್ಲಿ ರೇಶನ್ ಕಿಟ್ ವಿತರಣೆ ನಡೆಸಿದರು.

ಬಂಟ್ವಾಳ ಘಟಕದ ಗೃಹರಕ್ಷಕ ಸಿಬ್ಬಂದಿಗಳಿಗೆ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ರೇಶನ್ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಮುಹಮ್ಮದ್ ನಂದಾವರ, ಡೆಂಝಿಲ್ ನೊರೊನ್ಹಾ, ಮೆಲ್ವಿನ್, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

More articles

Latest article