Wednesday, April 10, 2024

ಬಂಟ್ವಾಳ ಶಾಸಕರ ಕಚೇರಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ವಾಸ್ತವ್ಯ ಹೊಂದಿರುವ ಬಿ.ಮೂಡ, ಸಜಿಪ ಮುನ್ನೂರು. ಅಮ್ಟಾಡಿ ನರಿಕೊಂಬು, ಶಂಭೂರು ಫಲಾನುಭವಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಇಂದು ಶಾಸಕರ ಕಚೇರಿಯಲ್ಲಿ ಹಕ್ಕು ಪತ್ರ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಬಾಳಿಗ, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಹಾಜರಿದ್ದರು.

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...