Sunday, October 22, 2023

ರಾಜ್ಯದಲ್ಲಿ ಇಂದು 67 ಪಾಸಿಟಿವ್ ಪ್ರಕರಣ ಪತ್ತೆ: 1462ಕ್ಕೆ ಏರಿದ ಸೋಂಕಿತರ ಸಂಖ್ಯೆ

Must read

ಬಂಟ್ವಾಳ : ಇಂದು ರಾಜ್ಯದಲ್ಲಿ ಒಟ್ಟು 67 ಹೊಸ ಪ್ರಕರಣ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 1462ಕ್ಕೆ ಏರಿಕೆಯಾಗಿದೆ.
ಬೆಳಿಗ್ಗೆ 63 ಪ್ರಕರಣ ಪತ್ತೆಯಾಗಿದ್ದು, ಸಂಜೆ 4 ಹೊಸ ಪ್ರಕರಣ ಪತ್ತೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಬೆಳಿಗ್ಗೆ ಒಂದು ಪ್ರಕರಣ ಪತ್ತೆಯಾಗಿದ್ದು, ಸಂಜೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ.
ಹಾಸನ 21, ಬೀದರ್ 10, ಮಂಡ್ಯ 8, ಕಲಬುರ್ಗಿ 7, ಉಡುಪಿ 6, ಬೆಂಗಳೂರು, ತುಮಕೂರು, ರಾಯಚೂರು ತಲಾ 4,
ದ.ಕ., ಉ.ಕ., ಯಾದಗಿರಿ ತಲಾ 1, ಕೊರೊನ ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆಯ ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.

More articles

Latest article