Wednesday, October 18, 2023

ರಾಜ್ಯದಲ್ಲಿ ಇಂದು 36 ಕೊರೊನ ಪಾಸಿಟಿವ್: 1092ಕ್ಕೆ ಏರಿದ ಸೋಂಕಿತರ ಸಂಖ್ಯೆ

Must read

ಬಂಟ್ವಾಳ: ರಾಜ್ಯದಲ್ಲಿ ಇಂದು 36 ಹೊಸ ಕೊರೊನ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ.
ಬೆಳಿಗ್ಗೆ 23 ಪ್ರಕರಣ ಪತ್ತೆಯಾಗಿದ್ದು, ಸಂಜೆ ಮತ್ತೆ 13 ಪ್ರಕರಣ ದೃಢವಾಗಿದೆ.
ಬೆಂಗಳೂರು 14, ಕಲಬುರ್ಗಿ 8, ಹಾಸನ, ಶಿವಮೊಗ್ಗ ತಲಾ 3, ಧಾರವಾಡ, ಉಡುಪಿ, ಮಂಡ್ಯ, ದಾವಣಗೆರೆ, ಬಳ್ಳಾರಿ, ವಿಜಯಪುರ, ಬಾಗಲಕೋಟೆ ತಲಾ 1 ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸಂಜೆ ಬಿಡುಗಡೆಗಳಿಸಿದ ಹೆಲ್ತ್ ಬುಲೆಟಿನ್ ನಲ್ಲಿ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ದ.ಕ. ಜಿಲ್ಲೆಯಲ್ಲಿ ಯಾವುದೇ ಕೊರೊನ ಸೋಂಕು ಪತ್ತೆಯಾಗಿಲ್ಲ.
ಉಡುಪಿ ಜಿಲ್ಲೆಯಲ್ಲಿ ಇಂದು ಕೊರೋನಾಕ್ಕೆ ಮೊದಲ ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

More articles

Latest article