Sunday, April 7, 2024

ಬೆಳ್ತಂಗಡಿ: ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆ

ಬೆಳ್ತಂಗಡಿ: ತಾಲೂಕಿನಲ್ಲಿ ಮಡಂತ್ಯಾರ್‍ ನಲ್ಲಿ ಕೊರೊನಾ ಕೇಸ್ ಪತ್ತೆ. ಮಡಂತ್ಯಾರ್‍ ನಲ್ಲಿ ಮೀನು ವ್ಯಾಪಾರ ಮಾಡುತ್ತಿದ್ದ 30 ವರ್ಷದ ಯುವಕನಿಗೆ ಕೋರಾನಾ ದೃಢ ಪಟ್ಟಿದೆ. ಮಡಂತ್ಯಾರು ಕಾನ್ವೆಂಟ್ ರೋಡ್ ನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಬಿ.ಸಿ.ರೋಡ್ ನಿವಾಸಿ ಎಂದು ತಿಳಿದುಬಂದಿದೆ.

ಈತ ಒಂದುವರೆ ತಿಂಗಳ ಹಿಂದೆಯಷ್ಟೇ ಗಲ್ಫ್ ನಿಂದ ಬಂದಿದ್ದ ಎಂಬ ಮಾಹಿತಿ ಇದೆ. ಈತನನ್ನು ಅನಾರೋಗ್ಯದ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರಗೆ ದಾಖಲಿಸಿದೆ. ಈತ ದಕ್ಕೆಗೆ ಹೋಗಿ ಬಂದಿರುವ ಶಂಕೆ ಇದೆ. ಈತ ಮಂಡಂತ್ಯಾರಿನಲ್ಲಿದ್ದ ಮನೆ ಸೀಲ್ ಡೌನ್ ಮಾಡಲಾಗಿದೆ.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...