ಬಂಟ್ವಾಳ: ರಾಜ್ಯದಲ್ಲಿ ಇಂದು 161 ಕೊರೊನ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿದೆ.
ಯಾದಗಿರಿ 69, ಬೆಂಗಳೂರು ನಗರ 29, ದ.ಕ. 23, ಕಲಬುರಗಿ 10, ಬೀದರ್ 9, ದಾವಣಗೆರೆ 8, ಕೊಪ್ಪಳ 6, ಶಿವಮೊಗ್ಗ 4, ವಿಜಯಪುರ, ಚಿಕ್ಕಬಳ್ಳಾಪುರ, ಮೈಸೂರು, ಧಾರವಾಡ ತಲಾ 2, ಬಾಗಲಕೋಟೆ, ತುಮಕೂರು, ಚಾಮರಾಜನಗರ ತಲಾ 1 ಕೇಸ್ ಪತ್ತೆಯಾದ ಬಗ್ಗೆ ವರದಿಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here