ಬಂಟ್ವಾಳ: ರಾಜ್ಯದಲ್ಲಿ ಇಂದು 308 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾಗಿದೆ.
ಕಲಬುರಗಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದ. ಕ. 30, ಧಾರವಾಡ 20, ಉಡುಪಿ 14, ಹಾಸನ, ಬಳ್ಳಾರಿ ತಲಾ 11, ವಿಜಯಪುರ 6, ರಾಯಚೂರು, ಉ. ಕ. ತಲಾ 5, ಕೋಲಾರ 4, ದಾವಣಗೆರೆ 3, ಮಂಡ್ಯ, ಹಾವೇರಿ ತಲಾ 2, ಮೈಸೂರು, ಬಾಗಲಕೋಟೆ, ರಾಮನಗರ ತಲಾ 1 ಕೇಸ್ ಪತ್ತೆಯಾಗಿದೆ.
ರಾಜ್ಯದಲ್ಲಿ ಇಂದು ಒಟ್ಟು 209 ಮಂದಿ ಕೋವಿಡ್ ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಸೋಂಕಿಗೆ ಮೃತ ಪಟ್ಟವರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ.