Friday, April 5, 2024

ದ.ಕ. ಜಿಲ್ಲೆ 7: ರಾಜ್ಯದಲ್ಲಿ ಒಂದೇ ದಿನ 453 ಹೊಸ ಕೋವಿಡ್ ಕೇಸ್ ಪತ್ತೆ

ಬಂಟ್ವಾಳ: ರಾಜ್ಯದಲ್ಲಿ ಇಂದು 453 ಹೊಸ ಕೊರೋನಾ ಕೇಸ್ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 9150 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 196, ಬಳ್ಳಾರಿ 40, ಕಲಬುರಗಿ, ವಿಜಯಪುರ ತಲಾ 39, ಮೈಸೂರು, ಗದಗ ತಲಾ 18, ಧಾರವಾಡ 15, ಬಾಗಲಕೋಟೆ 14, ಬೀದರ್ 13, ದಾವಣಗೆರೆ, ಉ.ಕ., ಕೋಲಾರ 8, ದ.ಕ.7, ಮಂಡ್ಯ, ಹಾಸನ ತಲಾ 5, ತುಮಕೂರು 4, ಯಾದಗಿರಿ, ಚಿಕ್ಕಬಳ್ಳಾಪುರ, ಹಾವೇರಿ ತಲಾ 3, ರಾಯಚೂರು, ಶಿವಮೊಗ್ಗ, ರಾಮನಗರ ತಲಾ 2, ಚಿಕ್ಕಮಗಳೂರು 1 ಕೇಸ್ ಪತ್ತೆಯಾಗಿದೆ.
ಇಂದು ರಾಜ್ಯದಲ್ಲಿ ಐವರು ಸೋಂಕಿಗೆ ಬಲಿಯಾಗಿದ್ದು, 225 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...