Wednesday, October 25, 2023

ಇರಾ ಗ್ರಾ.ಪಂ. ಕಚೇರಿಗೆ ಬಂಟ್ವಾಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಭೇಟಿ

Must read

ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ಕಚೇರಿಗೆ ಬಂಟ್ವಾಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಭೇಟಿ ನೀಡಿ ಅಭಿವೃದ್ಧಿ ವಿಚಾರಗಳ ಬಗ್ಗೆ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಕ್ ಕುಕ್ಕಾಜೆ ಅವರೊಂದಿಗೆ ಚರ್ಚೆ ನಡೆಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ, ಕಾರ್ಯದರ್ಶಿ ನಳಿನಿ ಎ.ಕೆ. ಹಾಗು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

More articles

Latest article