ಮಡಂತ್ಯಾರು: ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಕಾಮಗಾರಿಗೆ ಶಿಲನ್ಯಾಸ ಕಾರ್ಯಕ್ರಮ ನಡೆಯಿತು.

2 ಕೋಟಿ ರೂಪಾಯಿ ಅನುದಾನದಲ್ಲಿ‌ ನೂತನ ಕಟ್ಟಡ ನಿರ್ಮಾಣವಾಗಲಿದ್ದು, ಶಾಸಕ‌ ಹರೀಶ್ ಪೂಂಜಾ ಅವರು ಗಣ್ಯ ವ್ಯಕ್ತಿಗಳ ಉಪಸ್ಥಿತಿಯೊಂದಿಗೆ ಶಿಲನ್ಯಾಸ ನೆರವೇರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here