Thursday, April 18, 2024

ಬೆಳ್ತಂಗಡಿ ತಾಲೂಕು‌‌ ಸಾರ್ವಜನಿಕ ಆಸ್ಪತ್ರೆಗೂ ಹೊಕ್ಕಿದ ಕೊರೊನಾ: ಸ್ಟಾಫ್ ನರ್ಸ್ ಹಾಗೂ ಲ್ಯಾಬ್ ಸಿಬ್ಬಂದಿಗೆ ಕೊರೊನಾ ಸೋಂಕು ಪತ್ತೆ 

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯನ್ನು ಇತ್ತೀಚೆಗಷ್ಟೇ ಕೋವಿಡ್ ಆಸ್ಪತ್ರೆಯನ್ನಾಗಿ‌ ಮಾಡಿದ್ದು, ಆಸ್ಪತ್ರೆಯ 6 ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಈಗ ಅವರಲ್ಲಿ ಒಬ್ಬ ಸ್ಟಾಫ್ ನರ್ಸ್ ಗೆ ಹಾಗೂ ಪ್ರಯೋಗ ಶಾಲಾ ತಂತ್ರಜ್ಞರಿಗೆ ಸೋಂಕು ಧೃಡ ಪಟ್ಟಿದೆ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...