Sunday, April 14, 2024

ರಾಜ್ಯದಲ್ಲಿ ಇಂದು 2062 ಹೊಸ ಕೋವಿಡ್ ಕೇಸ್

ಬಂಟ್ವಾಳ: ರಾಜ್ಯದಲ್ಲಿ ಇಂದು 2062 ಹೊಸ ಕೊರೋನಾ ಕೇಸ್ ಪತ್ತೆಯಾಗಿದೆ. 54 ಸೋಂಕಿತರು ಇಂದು ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೆಂಗಳೂರು ನಗರ 1148, ದ.ಕ. 183, ಧಾರವಾಡ 89, ಕಲಬುರಗಿ 66, ಬಳ್ಳಾರಿ, ಮೈಸೂರು ತಲಾ 59, ಬೆಂಗಳೂರು ಗ್ರಾಮಾಂತರ 37, ರಾಮನಗರ 34, ಚಿಕ್ಕಬಳ್ಳಾಪುರ 32, ಹಾವೇರಿ, ಉಡುಪಿ ತಲಾ 31, ಬೀದರ್ 29, ಬೆಳಗಾವಿ 27, ಹಾಸನ 26, ಬಾಗಲಕೋಟೆ, ತುಮಕೂರು ತಲಾ 24, ಚಿಕ್ಕಮಗಳೂರು 23, ಮಂಡ್ಯ 20, ಉ.ಕ. 19, ದಾವಣಗೆರೆ 18, ರಾಯಚೂರು, ಶಿವಮೊಗ್ಗ ತಲಾ 17, ಕೋಲಾರ 16, ಯಾದಗಿರಿ, ಕೊಪ್ಪಳ ತಲಾ 11, ಗದಗ 5, ವಿಜಯಪುರ 4, ಚಿತ್ರದುರ್ಗ 2 ಕೇಸ್ ಪತ್ತೆಯಾದ ಬಗ್ಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆಗೊಳಿಸಿದ ಬುಲೆಟಿನಲ್ಲಿ ತಿಳಿಸಿದೆ.
ಇಂದು ಒಟ್ಟು 778 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 11876 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈವರೆಗೆ 28877 ಸೋಂಕಿತರು ಪತ್ತೆಯಾಗಿದ್ದು, 470 ಮಂದಿ ಸೊಂಕಿತರು ಮೃತಪಟ್ಟಿದ್ದಾರೆ. 16527 ಸಕ್ರೀಯ ಪ್ರಕರಣಗಳಿವೆ.

More from the blog

ಬೋಳಾರ ಚೂರಿ ಇರಿತ ಪ್ರಕರಣ : ಆರೋಪಿ ಅರೆಸ್ಟ್

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆನಂದ್‌ ಸಪಲ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ ಅವರಿಗೆ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...