Saturday, April 6, 2024

ರಾಜ್ಯದಲ್ಲಿ 5483 ಕೇಸ್ ಪತ್ತೆ : ಒಟ್ಟು ಸೋಂಕಿತರ ಸಂಖ್ಯೆ 1,24,115 ಕ್ಕೆ ಏರಿಕೆ

ಬಂಟ್ವಾಳ: ರಾಜ್ಯದಲ್ಲಿ ಇಂದು 5483 ಕೋವಿಡ್ ಕೇಸ್ ಪತ್ತೆಯಾಗಿದ್ದು, 84 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು ಒಂದೇ ದಿನ 3130 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು ಒಂದೇ ದಿನ 2220 ಕೇಸ್ ಪತ್ತೆಯಾಗಿದೆ. ಬಳ್ಳಾರಿ 340, ಬೆಳಗಾವಿ 217, ಉಡುಪಿ 213, ದ.ಕ., ಮೈಸೂರು ತಲಾ 204 ಕೇಸ್ ಪತ್ತೆಯಾದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ಮಾಡಿದೆ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...