Monday, April 8, 2024

ಮಂಗಳೂರು ಅಂಚೆ ಕಚೇರಿಯ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರು : ಮುಖ್ಯ ಅಂಚೆ ಕಚೇರಿಯ ಸಿಬ್ಬಂದಿಗಳಿಗೆ ಕೊರೊನಾ ವೈರಸ್‌ ಪಾಸಿಟಿವ್‌ ದೃಢಪಟ್ಟ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದ 13 ಅಂಚೆ ಕಚೇರಿಗಳು ನಾಳೆ (ಜುಲೈ 20) ಸೋಮವಾರ ಬಂದ್‌ ಆಗಲಿದೆ.
ನಗರದ ಪಾಂಡೇಶ್ವರದಲ್ಲಿರುವ ಮುಖ್ಯ ಅಂಚೆ ಕಚೇರಿಯ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ನಗರದ 13 ಅಂಚೆ ಕಚೇರಿಗಳು ನಾಳೆ ಮುಚ್ಚಲ್ಪಡುತ್ತವೆ ಎಂದು ಅಂಚೆ ಇಲಾಖೆಯ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷನ್‌ ಎನ್. ತಿಳಿಸಿದ್ದಾರೆ.
ಜುಲೈ 13 ರ ಶನಿವಾರದಂದು ಎಲ್ಲಾ 13 ಅಂಚೆ ಕಚೇರಿಗಳನ್ನು ಸ್ವಚ್ಛಗೊಳಿಸಲಾಗಿದ್ದು ಎರಡು ದಿನಗಳ ಕಾಲ ಮುಚ್ಚಲಾಗುತ್ತದೆ. ಪಾಂಡೇಶ್ವರದಲ್ಲಿ ಮುಖ್ಯ ಅಂಚೆ ಕಚೇರಿ, ಹಂಪನಕಟ್ಟೆ, ಅಶೋಕ್‌ನಗರ, ಗಾಂಧಿನಗರ, ಬೊಳೂರು, ಕೂಳೂರು, ಕೊಂಚಾಡಿ, ಕಾವೂರು, ಬಿಜೈ, ಕೊಡಿಯಾಲ್‌ಬೈಲ್, ಫಳ್ನೀರ್‌, ಫಿಶರೀಸ್‌ ಕಾಲೇಜು, ಮಂಗಳೂರು ಕಲೆಕ್ಟರೇಟ್ ಮತ್ತು ಎಸ್.ಒ. ಕಚೇರಿಯಲ್ಲಿರುವ ಅಂಚೆ ಕಚೇರಿಗಳು ನಾಳೆ ಕಾರ್ಯನಿರ್ವಹಿಸುವುದಿಲ್ಲ ಎಂದು ಶ್ರೀಹರ್ಷನ್‌ ಎನ್‌. ಈ ಬಗ್ಗೆ ಮಾಹಿತಿ ನೀಡಿದ್ದಾರೆ.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...