Friday, April 5, 2024

ಮುಂಡಾಜೆಯ ಕೃಷಿಕ ಮೋಹನ ಚಂದ್ರ ಗೋಖಲೆ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಮೋಹನಚಂದ್ರ ಗೋಖಲೆ(53) ಹೃದಯಾಘಾತದಿಂದ ಜು.16 ರಂದು ಮೃತರಾಗಿದ್ದಾರೆ.

ಮುಂಡಾಜೆ ಗ್ರಾಮದ ಕೊಪ್ಪಲಾದಲ್ಲಿ‌ ವಾಸಿಸುತ್ತಿದ್ದರು. ಮೃತರು ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಜೊತೆಗೆ ಪೌರೋಹಿತ್ಯ ಹಾಗು ಮುಂಡಾಜೆ ಪ್ರಾ.ಕೃ.ಪ.ಸ ಸಂಘದ ಮಾಜಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಒರ್ವ ಪುತ್ರಿ ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

More from the blog

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...