Friday, April 5, 2024

ದ.ಕ. ಜಿಲ್ಲೆ ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಲಾಕ್ ಡೌನ್..?

ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಗಳಲ್ಲಿ ಮಂಗಳವಾರ ದಿಂದ ಲಾಕ್ ಡೌನ್ ಆಗಲಿದೆ. ಇದೇ ರೀತಿ ಸೋಮವಾರ ಉಳಿದ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಇದೆ.
ಕೊರೋನಾ ಪ್ರಕರಣಗಳು ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಲಾಗುವುದು. ಉಳಿದ ಜಿಲ್ಲೆಗಳಲ್ಲಿ ಹಾಫ್ ಲಾಕ್ ಡೌನ್ ಅಥವಾ ಸೀಲ್ ಡೌನ್ ಮಾಡುವ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ನಾಳೆ ಸಂಜೆ ಈ ಬಗ್ಗೆ ತೀರ್ಮಾನಿಸಲಾಗುವುದು.

ದ.ಕ., ಉಡುಪಿ, ಯಾದಗಿರಿ, ಕಲಬುರಗಿ, ಬಳ್ಳಾರಿ ಸೇರಿದಂತೆ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡುವ ಸಾದ್ಯತೆಗಳಿವೆ ಎಂಬ ಮಾಹಿತಿ ಇದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...