Saturday, April 6, 2024

ಮನೆ-ಮನಗಳಲ್ಲಿ ಗುರುವಂದನೆ ಸಲ್ಲಿಸಿ: ಒಡಿಯೂರು ಶ್ರೀ ಸಂಸ್ಥಾನದ ಪ್ರಕಟಣೆ

ಒಡಿಯೂರು: ಶ್ರೀ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವವನ್ನು (ಜುಲೈ 17,2020) ಗುರುಬಂಧುಗಳು ಮನೆ-ಮನಗಳಲ್ಲಿ ಗುರುವಂದನೆಯನ್ನು ನಡೆಸುವ ಮೂಲಕ ಪೂಜ್ಯ ಶ್ರೀಗಳವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯು ಪ್ರಕಟಣೆ ನೀಡಿದೆ.
ಗುರುಬಂಧುಗಳು ತಮ್ಮ ಆರೋಗ್ಯವನ್ನು ಕಾಯ್ದುಕೊಂಡು ಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪೂಜ್ಯ ಶ್ರೀಗಳವರು ಕರೆ ನೀಡಿದ್ದಾರೆ. ಮಹಾಮಾರಿಯ ಬಗ್ಗೆ ಭಯ ಪಡದೆ ನಿರ್ಭೀತರಾಗಿ, ಆತ್ಮವಿಶ್ವಾಸವನ್ನು ವೃದ್ಧಿಸಿಕೊಂಡು, ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಸರಕಾರದ ನಿಯಮಗಳಿಗೆ ಬದ್ಧರಾಗಿ ತಾನು ಬದುಕಿ ಇತರರನ್ನು ಬದುಕಬಿಡೋಣ ಎಂದಿದ್ದಾರೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...