Friday, April 19, 2024

ಬೆಳ್ತಂಗಡಿ : ಕುರುಡೇಲು ನಿವಾಸಿ ಸನತ್ ಎಂಬಾತ ನೇಣಿಗೆ ಶರಣು

ಬೆಳ್ತಂಗಡಿ: ರೇಖ್ಯಾ ಗ್ರಾಮದ ಕುರುಡೇಲು ಮನೆಯ ಸನತ್(25) ಎಂಬಾತ ನೇಣಿಗೆ ಶರಣಾದ ವ್ಯಕ್ತಿ.

ಮನೆಯ ಪಕ್ಕದಲ್ಲಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುರುಡೇಲು ಅಣ್ಣಿಗೌಡರ ಪುತ್ರ ಮೃತ ಯುವಕ.

ಧರ್ಮಸ್ಥಳ ಪೋಲಿಸ್ ಠಾಣಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

More from the blog

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...