Tuesday, April 9, 2024

ಕರ ಸೇವಕರಾಗಿ ಸೇವೆಗೈದವರಿಗೆ ಅಭಿನಂದನೆ ಕಾರ್ಯಕ್ರಮ

ಬಂಟ್ವಾಳ: ಅಯೋಧ್ಯೆಯ ರಾಮ ಮಂದಿರ ಭೂಮಿ ಪೂಜೆಯ ಐತಿಹಾಸಿಕ ಕ್ಷಣದಲ್ಲಿ ಸಹಸ್ರ ಕರ ಸೇವಕರ ಹೋರಾಟ, ತ್ಯಾಗ, ಬಲಿದಾನ ಮತ್ತು ನಿರಂತರ ಪರಿಶ್ರಮವನ್ನು ಗುರುತಿಸಿ, ಪೂಜಿಸಿ, ಗೌರವಿಸುವುದು ಪುಣ್ಯ ಮತ್ತು ಗೌರವದ ಕೆಲಸ.

ಈ ಐತಿಹಾಸಿಕ ದಿನದಂದು ರಾಮ ಸೇವೆಗಾಗಿ ಜೀವನ ಮುಡಿಪಾಗಿಟ್ಟು ಕರ ಸೇವೆಗೈದ ರಾಷ್ಟೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕ ವಿಠಲ್ ಕೋಟ್ಯಾನ್ ಪುಂಡಿಬೈಲ್ ಅಲ್ಲಿಪಾದೆ ಅವರನ್ನು ಅಲ್ಲಿಪಾದೆ ಶ್ರೀ ರಾಮ ಯುವ ವೃಂದ ಹಾಗೂ ಅಲ್ಲಿಪಾದೆ ಘಟಕದ ಹಿಂದೂ ಜಾಗರಣ ವೇದಿಕೆ ವತಿಯಿಂದ ಅಭಿನಂದಿಸಲಾಗಿದೆ.

More from the blog

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...