Saturday, April 6, 2024

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬಂಟ್ವಾಳ: 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪುರಸಭೆ ಸದಸ್ಯರಾದ ಜನಾರ್ಧನ್ ಚಂಡ್ತಿಮಾರ್, ಗಂಗಾಧರ್, ವಾಸು ಪೂಜಾರಿ, ಪ್ರಶಾಂತ್ ಕುಲಾಲ್, ಪ್ರವೀಣ್ ಕಿಣಿ,ಜಗನಾಥ್ ತುಂಬೆ, ಮಾಬಲಾ ಬಂಗೇರ,ವೆಂಕಪ್ಪ ಪೂಜಾರಿ, ಪವನ್ ಆಳ್ವ, ಡಾ. ಪುಷ್ಪಲತಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...