Friday, October 27, 2023

ಬಂಟ್ವಾಳ ಬ್ಲಾಕ್ ಕಾಂಗ್ರೆಸ್‌ನ ಕಿಸಾನ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ವಿನ್ಸೆಂಟ್ ಪಿಂಟೋ ಸರಪಾಡಿ ಆಯ್ಕೆ

Must read

ಬಂಟ್ವಾಳ: ಬ್ಲಾಕ್ ಕಾಂಗ್ರೆಸ್‌ನ ಕಿಸಾನ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ವಿನ್ಸೆಂಟ್ ಪಿಂಟೋ ಸರಪಾಡಿ ಅವರನ್ನು ಮಾಜಿ ಸಚಿವ ಬಿ. ರಮಾನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ಹಾಗೂ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹನ್ ಗೌಡ ಕಲ್ಮಂಜ ಅವರ ಸಲಹೆ ಮೆರೇಗೆ ಆಯ್ಕೆ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More articles

Latest article